Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತದಾನದ ಮಹತ್ವವನ್ನು ಸಾರುವ ಮಾದರಿ ಮತಗಟ್ಟೆ : ಲಭ್ಯವಿರುವ ಸೌಲಭ್ಯಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತದಾನದ ಮಹತ್ವವನ್ನು ಸಾರುವ ಮಾದರಿ ಮತಗಟ್ಟೆ : ಲಭ್ಯವಿರುವ ಸೌಲಭ್ಯಗಳು*

ಮೇ 9, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 9 : ವಿಧಾನಸಭಾ ಚುನಾವಣೆ ಹಿನ್ನೆಲೆ ಮೇ, 10 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಸಾಂಕೇತಿಕವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 210 ಹಾಗೂ 211 ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆ, ಹಿಲ್ ರಸ್ತೆ, ಮಡಿಕೇರಿ ಇಲ್ಲಿನ ಮತಗಟ್ಟೆಯನ್ನು ಮಾದರಿ ಮತಗಟ್ಟೆಯಾಗಿ ವಿನ್ಯಾಸಗೊಳಿಸಲಾಗಿದೆ.
ಮಾದರಿ ಮತಗಟ್ಟೆಯಲ್ಲಿ ಲಭ್ಯವಿರುವ ಸೌಲಭ್ಯಗಳು: ಶಾಲಾ ಕಟ್ಟಡವನ್ನು ಕೊಡಗಿನ ಕಾಫಿ ಸಂಸ್ಕೃತಿಯನ್ನು ಸಾರುವ ಚಿತ್ರಕಲೆ ಮೂಲಕ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ವಿಶೇಷಚೇತನರಿಗಾಗಿ ರ‍್ಯಾಂಪ್, , ರೈಲಿಂಗ್ಸ್, ವೀಲ್‍ಚೇರ್ ಹಾಗೂ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ರಿಯಾಯಿತಿ ದರದಲ್ಲಿ ಮತದಾರರಿಗೆ ಕುಡಿಯಲು ಕಾಫಿ ವ್ಯವಸ್ಥೆ ಮಾಡಲಾಗಿದೆ(ರೂ.10 ಕ್ಕೆ ಫಿಲ್ಟರ್ ಕಾಫಿಯನ್ನು ನಿರೀಕ್ಷಣಾ ಕೊಠಡಿಯಲ್ಲಿ ಕುಳಿತು ಸವಿಯಬಹುದಾಗಿದೆ). ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಕಲ್ಪಿಸಲಾಗಿದೆ. ಪೀಠೋಪಕರಣಗಳು, ಫ್ಯಾನ್, ಬೆಳಕಿನ ವ್ಯವಸ್ಥೆಗಳನ್ನೊಳಗೊಂಡಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ.
ವೈಟಿಂಗ್ ರೂಮ್ ಸೌಲಭ್ಯದೊಂದಿಗೆ ವ್ಯವಸ್ಥಿತ ರೀತಿಯಲ್ಲಿ ಮತದಾನ ಮಾಡಲು ಟೋಕನ್ ಸೌಲಭ್ಯ ಕಲ್ಪಿಸಲಾಗಿದೆ. ವಿಶೇಷಚೇತನರು ಹಾಗೂ ಹಿರಿಯ ನಾಗರಿಕ ಮತದಾರರ ಸಹಾಯಕ್ಕಾಗಿ ಸ್ವಯಂ ಸೇವಕರ ಸೇವೆಯನ್ನು ಒದಗಿಸಲಾಗಿದೆ ಎಂದು ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.