Share Facebook Twitter LinkedIn Pinterest WhatsApp Email ಮಡಿಕೇರಿ ಮೇ 10 : ಪೊನ್ನಂಪೇಟೆ ತಾಲ್ಲೂಕಿನ ನಾಗರಹೊಳೆ ಬಳಿಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯ ಮತಗಟ್ಟೆಯಲ್ಲಿ ಆದಿವಾಸಿಗಳು ಮತದಾನ ಮಾಡಿ ಗಮನ ಸೆಳೆದರು.