Share Facebook Twitter LinkedIn Pinterest WhatsApp Email ಮಡಿಕೇರಿ ಮೇ 10 : ಮುಂಜಾನೆಯಿಂದಲೆ ವಿಧಾನ ಪರಿಷತ್ ಚುನಾವಣೆಗೆ ಬಿರುಸಿನ ಮತದಾನ ನಡೆಯುತ್ತಿದ್ದು, ಸಿದ್ದಲಿಂಗಪುರದ ಮತಗಟ್ಟೆ ಸಂಖ್ಯೆ 96 ರಲ್ಲಿ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಮತ ಚಲಾಯಿಸಿದರು.