Share Facebook Twitter LinkedIn Pinterest WhatsApp Email ಮಡಿಕೇರಿ ಮೇ 10 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಮತಚಲಾಯಿಸಿದರು. ಪತ್ನಿ ಕುಂತಿ ಬೋಪಯ್ಯ ಹಾಗೂ ಪುತ್ರಿ ಯಶಿಕ ರೊಂದಿಗೆ ನಗರದ ಜೂನಿಯರ್ ಕಾಲೇಜು ಆವರಣದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.