Share Facebook Twitter LinkedIn Pinterest WhatsApp Email ಮಡಿಕೇರಿ ಮೇ 10 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಅವರು ತಮ್ಮ ಕುಟುಂಬದೊಂದಿಗೆ ಆಗಮಿಸಿ ಹುದಿಕೇರಿಯ ಬೇಳೂರುವಿನ ಮತಗಟ್ಟೆ 246ರಲ್ಲಿ ಮತ ಚಲಾಯಿಸಿದರು. ಈ ಸಂದರ್ಭ ಪತ್ನಿ ಕಾಂಚನ ಪೊನ್ನಣ್ಣ, ಸಹೋದರ ನರೇನ್ ಕಾರ್ಯಪ್ಪ ಹಾಗೂ ಮತ್ತಿತರರು ಇದ್ದರು.