ಮಡಿಕೇರಿ ಮೇ 10 : ಕೊಡಗಿನಲ್ಲಿ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನದ ವೇಳೆಗೆ ಶೇ.45.64ರಷ್ಟು ಮತದಾನ ನಡೆದಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 43.99 ರಷ್ಟು ಮತದಾನ ನಡೆದಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 47.34 ರಷ್ಟು ಮತದಾನ ನಡೆದಿದೆ. ಮತದಾರರು ಉತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತಚಲಾಯಿಸುತ್ತಿದ್ದಾರೆ.








