ಸುಂಟಿಕೊಪ್ಪ, ಮೇ 10 : ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ಮತಗಟ್ಟೆ 139 ರಲ್ಲಿ ವಿದ್ಯಾರ್ಥಿ ಜ್ಞಾನೇಶ್ ಪ್ರಥಮ ಮತ ಚಲಾಯಿಸಿದರು.
ನಂತರ ಮತನಾಡಿ, ಸಂವಿಧಾನದಲ್ಲಿ ಮತದಾನ ಹಕ್ಕು ಪವಿತ್ರವಾದುದು. ದೇಶದ ಪ್ರತಿಯೊಬ್ಬರಿಗೂ ಮೂಲಭೂತ ಕಲ್ಪಿಸುವುದು ಯಾವುದೇ ಸರಕಾರದ ಹಕ್ಕಾಗಿದೆ. ಪ್ರಥಮ ಮತ ಅರ್ಹ ವ್ಯಕ್ತಿಗೆ ನೀಡಿದ್ದೇನೆ ಎಂದು ಹೇಳಿದರು.