Share Facebook Twitter LinkedIn Pinterest WhatsApp Email ಮಡಿಕೇರಿ ಮೇ 11 : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ಆಟೋವೊಂದು ಪ್ರಪಾತಕ್ಕೆ ಬಿದ್ದ ಘಟನೆ ಮಡಿಕೇರಿ ಸಮೀಪದ ಉದಯಗಿರಿಯಲ್ಲಿ ನಡೆದಿದೆ. ಚಂದ್ರಗಿರಿ ನಿವಾಸಿ ಜೈನುದ್ದೀನ್ ಎಂಬುವರಿಗೆ ಸೇರಿದ ಆಟೋ ಸುಮಾರು 30 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶತ್ ಯಾವುದೇ ಪ್ರಾಣಾಪಯ ಸಂಭವಿಸಿದಲ್ಲ.
*ಕೊಡವ ಕ್ರಿಕೆಟ್ ಲೆದರ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 : ವೆಸ್ಟರ್ನ್ ಘಾಟ್ ವಾರಿಯರ್ಸ್ ಗೆ ಭರ್ಜರಿ ಗೆಲುವು*April 13, 2025