Share Facebook Twitter LinkedIn Pinterest WhatsApp Email ಮಡಿಕೇರಿ ಮೇ 11 : ದೇವಸ್ತೂರು ಗ್ರಾಮದ ಮನೆಯೊಂದರಲ್ಲಿ ಸೇರಿಕೊಂಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟರು.
*ಕೊಡಗು ವಿದ್ಯಾ ಇಲಾಖಾ ನೌಕರರ ‘ಶತ ಸಂಭ್ರಮ’ ಕ್ರೀಡಾಕೂಟ : ಶಿಕ್ಷಣದೊಂದಿಗೆ ಸೃಜನಾತ್ಮಕ ಬೆಳವಣಿಗೆ ಅಗತ್ಯ : ಮಿಲನ ಭರತ್*December 25, 2025