ಮಡಿಕೇರಿ ಮೇ 13 : ಅರಕಲಗೂಡು ವಿಧಾನಸಭಾ ಕ್ಷೇತದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಮಾಜಿ ಸಚಿವ ಎ. ಮಂಜು ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ವಿರುದ್ಧ 19,605 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ.
2021ರಲ್ಲಿ ಮಡಿಕೇರಿ ಕ್ಷೇತ್ರಕ್ಕೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಎ.ಮಂಜು ಪುತ್ರ ಮಂಥರ್ ಗೌಡ ಬಿಜೆಪಿಯ ಅಪ್ಪಚ್ಚು ರಂಜನ್ಗೆ ವಿರುದ್ಧ 4,402 ಸಾವಿರ ಮತಗಳ ಅಂತರದಲ್ಲಿ ಜಯದ ನಗೆ ಬೀರಿದ್ದಾರೆ.