ವಿರಾಜಪೇಟೆ ಮೇ 15 : ವಿರಾಜಪೇಟೆಯ ಮೀನುಪೇಟೆಯ ಕಂಚಿ ಕಾಮಾಕ್ಷಿ ಅಮ್ಮನವರ ದೇವಾಲಯದ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಕಂಚಿ ಕಾಮಾಕ್ಷಿ ಅಮ್ಮನವರ ಕರಗೋತ್ಸವ ಹಾಗೂ ಮಹಾಪೂಜೆ ಮೆ 16 ರಿಂದ 19 ರವರೆಗೆ ನಡೆಯಲಿದೆ.
ಕರಗೋತ್ಸವದ ಪ್ರಯುಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.











