Facebook Twitter WhatsApp Email Telegram Copy Link ಮಡಿಕೇರಿ ಮೇ 19 : ವೈದ್ಯರಾದ ಡಾ.ಕೆ.ಬಿ.ಸೂರ್ಯಕುಮಾರ್ ಅವರ ಸಹೋದರಿ, ಕೂರ್ಗ್ ಟ್ರಯಲ್ಸ್ ಮಾಲೀಕರಾದ ವಿನಿತಾ ಕರುಂಬಯ್ಯ ಅವರ ತಾಯಿ, ಕೊಡಗು ವಿದ್ಯಾಲಯದ ಮಾಜಿ ಪ್ರಾಂಶುಪಾಲೆ ಉದಯಕುಮಾರಿ (85) ಅವರು ಇಂದು ಬೆಳಿಗ್ಗೆ ನಿಧನರಾದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಮೈಸೂರಿನಲ್ಲಿ ನಡೆಯಲಿದೆ.