*ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ*
1 Min Read
ಮಡಿಕೇರಿ ಮೇ 21 : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. (ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ)