ಮಡಿಕೇರಿ ಮೇ 21 : ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಝೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ. (ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯ)










