ಮಡಿಕೇರಿ ಮೇ 22 : ಎರಡೂ ನೇತ್ರಗಳ ದೃಷ್ಟಿಯನ್ನು ಕಳೆದುಕೊಂಡಿದ್ದ ತರುಣೇಶ್ ಎಂಬುವವರಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ವೈದ್ಯಕೀಯ ಚಿಕಿತ್ಸೆಗಾಗಿ ಆಥಿ೯ಕ ನೆರವು ನೀಡಲಾಯಿತು.
ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ತರುಣೇಶ್ ಅವರಿಗೆ ಇನ್ನರ್ ವೀಲ್ ಸಂಸ್ಥೆಯಿಂದ ಆಥಿ೯ಕ ನೆರವು ನೀಡಲಾಯಿತು.
ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾಯ೯ದಶಿ೯ ಲಲಿತಾ ರಾಘವನ್, ಸದಸ್ಯೆಯರಾದ ಶಫಾಲಿ ರೈ, ಉಮಾಗೌರಿ, ಮಲ್ಲಿಗೆ ಪೈ,ರಾಧಿಕಾ ವಿಶ್ವನಾಥ್, ತೆಕ್ಕಡೆ ಗುಲಾಬಿ ಜನಾಧ೯ನ್ ಹಾಜರಿದ್ದರು.









