ಮಡಿಕೇರಿ ಮೇ 23 : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲ ಪ್ರಾರಂಭವಾಗುವ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಂಡಿದ್ದು, ಈ ಸಂಬಂಧ ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಪೌರಾಯುಕ್ತ ವಿಜಯ್ ಹಾಗೂ ಎಇಇ ಹೇಮಂತ್ ಕುಮಾರ್ ಪರಿಶೀಲಿಸಿದರು.









