ಮಡಿಕೇರಿ ಮೇ 23 : ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರ ಜೊತೆ ವಿಡಿಯೋ ಸಂವಾದ ಮೂಲಕ ಸಭೆ ನಡೆಯಿತು.
ಈ ಸಂದರ್ಭ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.










