ಮಡಿಕೇರಿ ಮೇ 24 : ಚೆನೈನ ಕೇಂದ್ರೀಯ ಪಿಂಚಣಿ ಕಾರ್ಯಾಲಯದ ವತಿಯಿಂದ ನಗರದ ಮೈತ್ರಿ ಪೊಲೀಸ್ ಭವನದಲ್ಲಿ ಮೇ 30 ಮತ್ತು 31 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ಗಂಟೆ ವರೆಗೆ `ಸ್ಪರ್ಶ ಔಟ್‍ರೀಚ್’ ಸಮಾರಂಭ (ಸ್ಪರ್ಶ್‍ಗೆ ವರ್ಗಾಯಿಸಲ್ಪಟ್ಟ ಮಿಲಿಟರಿ ಪಿಂಚಣಿ ಪಡೆಯುವ ಮಾಜಿ ಸೈನಿಕರು/ ಕುಟುಂಬ ಪಿಂಚಣಿದಾರರ ಕುಂದುಕೊರತೆ ನಿವಾರಣಾ ಕಾರ್ಯಕ್ರಮ) ನಡೆಯಲಿದೆ.
ಸ್ಪರ್ಶ್‍ಗೆ ಸೇರಿಸಲಾದ ಸಶಸ್ತ್ರ ಪಡೆಗಳ ನಿವೃತ್ತ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ತಮ್ಮ ವಾರ್ಷಿಕ ಜೀವನ ಪ್ರಮಾಣ ನೀಡುವಲ್ಲಿ ಹಾಗೂ ಇತರೆ ಕುಂದುಕೊರತೆಗಳು ಏನಾದರೂ ಇದ್ದಲ್ಲಿ ಈ ಕಾರ್ಯಕ್ರಮಕ್ಕೆ ತಮ್ಮ ಪಿಂಚಣಿ ದಾಖಲೆಗಳು, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ಕೋರಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*