ಮಡಿಕೇರಿ ಮೇ 24 : ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮುಸ್ಲಿಂ ಬ್ಯಾರಿ ಸಮುದಾಯದ ಯು.ಟಿ.ಖಾದರ್ ಅವರನ್ನು ಕೊಡಗು ಜಿಲ್ಲಾ ಬ್ಯಾರಿ ವೆಲ್‍ಫೇರ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ಟ್ರಸ್ಟ್ ನ ಅಧ್ಯಕ್ಷ ಎಸ್.ಐ.ಮುನೀರ್ ಅಹಮ್ಮದ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯು.ಟಿ.ಖಾದರ್ ಅವರ ಆಯ್ಕೆ ಹರ್ಷದಾಯಕವಾಗಿದೆ ಮತ್ತು ಬ್ಯಾರಿ ಸಮುದಾಯಕ್ಕೆ ಹೆಮ್ಮೆ ಎನಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜೂನ್ ತಿಂಗಳ ಕೊನೆಯ ವಾರದಲ್ಲಿ ಸ್ಪೀಕರ್ ಸೇರಿದಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
Breaking News
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*
- *ಅಮ್ಮಾಜಿ ಎಂದೆ ಪ್ರಸಿದ್ದವಾಗಿರುವ ಶ್ರೀ ವೀರನಾಗಮ್ಮ ದೇವಿ*
- *ಕಡಂಗದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ*