Share Facebook Twitter LinkedIn Pinterest WhatsApp Email ಮಡಿಕೇರಿ ಮೇ 24 : ನಗರದ ದೇಚೂರು ಬಡಾವಣೆ ನಿವಾಸಿ ಹೆಚ್.ಪಿ.ಸುಶೀಲಮ್ಮ (86) ಅವರು ಇಂದು ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮೇ 25 ರಂದು ಚೈನ್ ಗೇಟ್ ಬಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.