ಸೋಮವಾರಪೇಟೆ ಮೇ 25 : ಚೌಡ್ಲು-ಗಾಂಧಿನಗರದ ಶ್ರೀ ದೊಡ್ಡ ಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜಾ ಕಾರ್ಯವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಶ್ರೀ ಆದಿಶಕ್ತಿ ಅಮ್ಮನವರ ಸನ್ನಿದಿಯಲ್ಲಿ ಮುಂಜಾನೆಯಿಂದಲೇ ಶೈವ ಪುಣ್ಯಹ, ಹೋಮ, ದುರ್ಗಾ ಪೂಜೆ, ಗಂಗಾಪೂಜೆ, ಫಲ ಪೂಜಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ ನಡೆಯಿತು.
ಸಂಜೆ ಊರಿನ ಪ್ರಮುಖ ರಸ್ತೆಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ವಿವಿಧ ವಾದ್ಯ ವೃಂದದೊಂದಿಗೆ ಗಮನ ಸೆಳೆಯಿತು.
ನಂತರ ಅಮ್ಮನವರಿಗೆ ಹಣ್ಣುಕಾಯಿ ಸಮರ್ಪಣೆ ಮತ್ತು ಹರಕೆ ಸೇವೆ ಹಾಗೂ ಅನ್ನದಾನ ಸೇವೆ ನಡೆಯಿತು.
ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎಚ್.ಎಸ್. ರಾಮದಾಸ್, ಉಪಾಧ್ಯಕ್ಷ ಎಚ್.ಪಿ. ಅಯ್ಯಪ್ಪ, ಕಾರ್ಯದರ್ಶಿ ಎಚ್.ಜಿ. ಭರತ್, ಖಜಾಂಚಿ ಎಚ್.ಜೆ. ಶೇಖರ್, ಸಹಕಾರ್ಯದರ್ಶಿ ಎಸ್.ಆರ್. ದೀಪಕ್, ಸಹ ಖಜಾಂಚಿ ಎಚ್.ಎಂ. ಮನೋಜ್‍ಕುಮಾರ್ ಸೇರಿದಂತೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*