ಮಡಿಕೇರಿ ಮೇ 27 : ಕೊಡಗು ಗೌಡ ಯುವ ವೇದಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಪಿಸುವ ಟಿವಿಎಸ್ ಜಿಪಿಎಲ್ ಗೌಡ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸಮಾರೋಪ ಸಮಾರಂಭವು ಮೇ, 28 ರಂದು ಸಂಜೆ 4 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯಾವಳಿಯ
ಉದ್ಘಾಟನೆಯು ಮೇ, 28 ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.









