Facebook Twitter WhatsApp Email Telegram Copy Link ಮಡಿಕೇರಿ ಮೇ 31 : ತಾಳತ್ತಮನೆಯ ಕೆ.ಬಿ.ಪ್ರೀತಂ ಎಂಬವರ ಮನೆಯ ಒಳಗೆ ಇದ್ದ 4 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಸಂಪಾಜೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್‍ದಾಸ್*ಜುಲೈ 30, 2026