Facebook Twitter WhatsApp Email Telegram Copy Link ಮಡಿಕೇರಿ ಜೂ.1 : ಭಾರೀ ಮಳೆಗೆ ನಿಟ್ಟೂರು ಕಾರ್ಮಾಡು ಚಿಣ್ಣರ ಹಾಡಿಯಲ್ಲಿ ಮನೆಯ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಹಾಡಿಯ ತಾಯಮ್ಮ ಎಂಬುವವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಜಖಂಗೊಂಡಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026