ಚಾಮರಾಜನಗರ ಜೂ.1 : ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.








