ಮಡಿಕೇರಿ ಜೂ.1 : ಪೊನ್ನಂಪೇಟೆ ಮತ್ತು ವಿರಾಜಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಜೂ.3 ರಂದು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆ ವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11ಕೆವಿ ಸಿದ್ದಾಪುರ ಹಾಗೂ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*