ಮಡಿಕೇರಿ ಜೂ.1 : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಜೂನಿಯರ್ ಕಾಲೇಜು ಆವರಣ ಇಲ್ಲಿ 2023-24 ನೇ ಸಾಲಿನ ಬಿಎ, ಬಿಕಾಂ, ಬಿಬಿಎ ಪದವಿ ಪ್ರವೇಶಾತಿ ಆರಂಭಗೊಂಡಿದೆ.
ಅನುಭವಿ ಉಪನ್ಯಾಸಕರು ಮತ್ತು ಎಲ್‍ಎಂಎಸ್ ತಂತ್ರಜ್ಞಾನದ ಮೂಲಕ ಬೋಧನೆ, ವಿದ್ಯಾರ್ಥಿ ವೇತನ ಸೌಲಭ್ಯದೊಂದಿಗೆ ಮಹಿಳಾ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ, ಸರ್ಕಾರಿ ವಿದ್ಯಾರ್ಥಿ ನಿಲಯ, ಉದ್ಯೋಗ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಪೂರಕವಾದ ಅತ್ಯುತ್ತಮ ಗ್ರಂಥಾಲಯ, ಎನ್‍ಎಸ್‍ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್‍ಕ್ರಾಸ್, ರೆಡ್ ರಿಬ್ಬನ್, ಸಾಂಸ್ಕೃತಿಕ ವೇದಿಕೆ, ಕ್ರೀಡೆ, ಐಕ್ಯುಎಸಿ ಮುಂತಾದ ವೇದಿಕೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ, ಮೊದಲಾದ ಸೌಲಭ್ಯಗಳೊಂದಿಗೆ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆಯಲು ಪ್ರವೇಶ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-223913, ಮೊಬೈಲ್ ಸಂಖ್ಯೆ 9901234941 ನ್ನು ಸಂಪರ್ಕಿಸಬಹುದು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ.ನಿರ್ಮಲ ತಿಳಿಸಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*