Share Facebook Twitter LinkedIn Pinterest WhatsApp Email ಮಡಿಕೇರಿ ಜೂ.2 : ಮುಂಗಾರು ಹಿನ್ನೆಲೆ ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಳ್ಳಲಾಗಿದೆ.
*ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ : ಇದು ಸಿಎನ್ಸಿಯ ಹೋರಾಟಕ್ಕೆ ದೊರೆತ ಜಯ : ಎನ್.ಯು.ನಾಚಪ್ಪ ಪ್ರತಿಪಾದನೆ*December 23, 2025