Share Facebook Twitter LinkedIn Pinterest WhatsApp Email ಮಡಿಕೇರಿ ಜೂ.3 : ವಿರಾಜಪೇಟೆ ಮತ್ತು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮಳೆ ನೀರು ಸಾರಾಗವಾಗಿ ಹರಿಯುವಂತಾಗಲು ರಾಜ ಕಾಲುವೆ ಮಾರ್ಗ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.