Share Facebook Twitter LinkedIn Pinterest WhatsApp Email ಮಡಿಕೇರಿ ಜೂ.6 : ಕರಿಕೆ ಅರಣ್ಯಾಧಿಕಾರಿಗಳು ಮತ್ತು ಸಾರ್ವಜನಿಕರು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಅರಣ್ಯದಲ್ಲಿ ಗಿಡಗಳನ್ನು ನೆಟ್ಟು ಪರಿಸರದ ಕುರಿತು ಜಾಗೃತಿ ಮೂಡಿದರು.