Share Facebook Twitter LinkedIn Pinterest WhatsApp Email ಮಡಿಕೇರಿ ಜೂ.7 : ಶಿಥಿಲಾವಸ್ಥೆಯಲ್ಲಿರುವ ನಾಗರಹೊಳೆ ಅಂಗನವಾಡಿ ಕೇಂದ್ರದ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಅಂಗನವಾಡಿ ಕೇಂದ್ರಕ್ಕೆ ಶೆಡ್ ಅಳವಡಿಸುವ ಕಾರ್ಯ ಪ್ರಾರಂಭಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಮಂಜುನಾಥ್ ತಿಳಿಸಿದ್ದಾರೆ.