Share Facebook Twitter LinkedIn Pinterest WhatsApp Email ಮಡಿಕೇರಿ ಜೂ.8 : ಮುಂಗಾರು ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಎನ್‍ಡಿಆರ್‍ಎಫ್ ತಂಡವು ಮಡಿಕೇರಿಗೆ ಆಗಮಿಸಿದೆ. ಇನ್ಸ್‍ಪೆಕ್ಟರ್ ಶಾಂತಿಲಾಲ್ ಜಾಟಿಯಾ ನೇತೃತ್ವದಲ್ಲಿ 23 ಸಿಬ್ಬಂದಿಯ ತಂಡ ಆಗಮಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.