ಮಡಿಕೇರಿ ಜೂ.8 : ಕೊಡಗು ವಿದ್ಯಾಲಯದ ಎನ್‍ಸಿಸಿ ಕೆಡೆಟ್‍ಗಳಿಂದ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಿದ್ಯಾಲಯದ ಆವರಣದಲ್ಲಿ ಗಿಡನೆಟ್ಟು ಪರಿಸರದ ಕುರಿತು ಜಾಗೃತಿ ಮೂಡಿಸಿದರು.
ಈ ಸಂದರ್ಭ ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ ದಿನದ ಮಹತ್ವದ ಕುರಿತು ಕೆಡೆಟ್‍ಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮ್ಯಾನೆಜರ್ ಪಿ.ರವಿ ಹಾಜರಿದ್ದರು.









