Share Facebook Twitter LinkedIn Pinterest WhatsApp Email ಮಡಿಕೇರಿ ಜೂ.9 : ರಾಜ್ಯ ಸರ್ಕಾರ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ನೇಮಕಗೊಂಡಿದ್ದಾರೆ. ಈ ಹಿಂದೆ ಬಿ.ಸಿ.ನಾಗೇಶ್ ಅವರು ಉಸ್ತುವಾರಿ ಸಚಿವರಾಗಿದ್ದರು.