Share Facebook Twitter LinkedIn Pinterest WhatsApp Email ಮಡಿಕೇರಿ ಜೂ.11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣ ಮಾಡಿ, ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೇಟ್ ವಿತರಿಸುವ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.