1. ಕರ್ನಾಟಕ ರಾಜ್ಯದ (Domicile of Karnataka) ಮಹಿಳೆಯರಿಗೆ (ವಿದ್ಯಾರ್ಥಿನಿಯರು ಸೇರಿದಂತೆ) ಉಚಿತ ಪ್ರಯಾಣ ಸೌಲಭ್ಯ ಅನ್ವಯಿಸುತ್ತದೆ. ಮಹಿಳಾ ಪ್ರಯಾಣಿಕರ ಪೈಕಿ 1 ವರ್ಷದಿಂದ 13 ವರ್ಷದವರೆನ ಬಾಲಕಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸಹ ಒಳಗೊಂಡಿರುತ್ತಾರೆ.
2. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ/ಸಾಮಾನ್ಯ ಮತ್ತು ವೇಗದೂತ (ತಡೆರಹಿತ ಸಾರಿಗೆಗಳು ಒಳಗೊಂಡಂತೆ) ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
3. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎಸಿ, ವಿಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್,
ಅಂಬಾರಿ, ಅಂಬಾರಿ ಗ್ರೀಮ್ ಕ್ಲಾಸ್, ಅಂಬಾರಿ ಉತ್ತನ್, ಶ್ರೀ ಬಸ್, ಇವಿ ಪ್ಲಸ್ ಮುಂತಾದ ಪ್ರತಿಷ್ಠಿತ ಸಾರಿಗೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವು ಅನ್ವಯಿಸುವುದಿಲ್ಲ.
4. ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ದೂರದ ಯಾವುದೇ ಮಿತಿ ಇರುವದಿಲ್ಲ. ಹಾಗೂ ಪ್ರಯಾಣ ಸೌಲಭ್ಯವು ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯವಾಗುತ್ತದೆ. 5 ಶಕ್ತಿ ಯೋಜನೆಯು ದೈನಿಕ ನಾನು, ಮಾಸಿಕ ಪಾಸು, ಸಾಂಧರ್ಬಿಕ ಒಪ್ಪಂದ ಹಾಗೂ ಖಾಯಂ ಗುತ್ತಿಗೆ ಮುಂತಾದ ಸೇವೆಗಳಿಗೆ ಅನ್ವಯಿಸುವುದಿಲ್ಲ.
6. ಈ ಕೆಳಕಂಡ ಯಾವುದಾದರೂ ಒಂದು ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್ (Diglockery | ಮುಖಾಂತರ ದಾಖಲಾತಿ ಹಾಜರುಪಡಿಸಬೇಕಾಗಿರುತ್ತದೆ, ಸದರಿ ಗುರುತಿನ ಚೀಟಿಗಳಲ್ಲಿ ಫೋಟೋ ಮತ್ತು ಕರ್ನಾಟಕ ರಾಜ್ಯದ ವಾಸ ಸ್ಥಳ ನಮೂದಿಸಿರುವುದು ಕಡ್ಡಾಯವಾಗಿರುತ್ತದೆ. * ನಾಯಕಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, inum dmch (Driving licence) * ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮ ಸಂಸ್ಥೆಗಳು (PSU’s) ವಿತರಿಸಿರುವ ಗುರುತಿನ ಚೀಟಿ * ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು/ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮ ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ * ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಕಾರ್ಡ್
7. ಸೇವಾ ಸಿಂಧು ಮೂಲಕ ಆರ್ಯಗಳನ್ನು ಪಡೆದು ಶಕ್ತಿ ಸ್ಮಾರ್ಟ್ ರ್ಡ್‌ಗಳನ್ನು ವಿತರಿಸುವವರೆಗೆ ಮೇಲೆ ತಿಳಿಸಿರುವ ಗುರುತಿನ ಚೀಟಿಗಳನ್ನು ತೋರಿಸಿ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಬಹುದಾಗಿದೆ.
8. ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಮಹಿಳಾ ಪ್ರಯಾಣಿಕರು ಸಂಸ್ಥೆಯ ಸಿಬ್ಬಂದಿಯೊಂದಿಗೆ ಸಹ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು. ಅಂತರ ರಾಜ್ಯ ಸರ್ವಿಸ್‌ಗಳಲ್ಲಿ ಪ್ರಯಾಣಿಸಲು ಅನುಮತಿ ಇರುವುದಿಲ್ಲ.
10. ಸಂಸ್ಥೆಯ ವಾಹನಗಳಲ್ಲಿ ಶೇಕಡಾ 50ರಷ್ಟು ಆಸನಗಳನ್ನು ಗಂಡಸರಿಗೆ ಕಾಯ್ದಿರಿಸಲಾಗಿದೆ. 11. ಮುಂಗಡ ಸೌಲಭ್ಯವಿರುವ ವಾಹನಗಳಲ್ಲಿ ಮಾತ್ರ ಬುಕಿಂಗ್ ವ್ಯವಸ್ಥೆ ಇರುತ್ತದೆ.