ಮಡಿಕೇರಿ ಜೂ.12 : ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಿತು.
ಮೀಸಲಾತಿ ಸ್ಥಾನ ವಿವರ ಇಂತಿದೆ :: ವಿರಾಜಪೇಟೆ ತಾಲ್ಲೂಕು ಚೆಂಬೆಬೆಳ್ಳೂರು ಗ್ರಾ.ಪಂ.ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಪಂಗಡ), ಬಿಟ್ಟಂಗಾಲ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಎಸ್‍ಸಿ ಮಹಿಳೆ), ಬೇಟೋಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಆರ್ಜಿ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಎಸ್‍ಸಿ), ಕೆದಮುಳ್ಳೂರು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಕಾಕೋಟುಪರಂಬು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಕದನೂರು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಅಮ್ಮತ್ತಿ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಎಸ್‍ಟಿ ಮಹಿಳೆ), ಕಾರ್ಮಾಡು ಅಧ್ಯಕ್ಷ (ಎಸ್‍ಟಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಬಿಳುಗುಂದ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಹೊಸೂರು ಅಧ್ಯಕ್ಷ (ಎಸ್‍ಸಿ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಪಾಲಿಬೆಟ್ಟ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಕಣ್ಣಂಗಾಲ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಎ), ಹಾಲುಗುಂದ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಸಿದ್ದಾಪುರ ಅಧ್ಯಕ್ಷ (ಎಸ್‍ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮಾಲ್ದಾರೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಬಿ), ಚೆನ್ನಯ್ಯನ ಕೋಟೆ ಅಧ್ಯಕ್ಷ(ಎಸ್‍ಟಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ),
ಹಾಗೆಯೇ ಪೊನ್ನಂಪೇಟೆ ತಾಲ್ಲೂಕಿನ ಕಿರುಗೂರು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಎಸ್‍ಟಿ ಮಹಿಳೆ), ಅರುವತ್ತೋಕ್ಲು ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಬಿ.ಶೆಟ್ಟಿಗೇರಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಹಾತೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ), ದೇವರಪುರ ಅಧ್ಯಕ್ಷ(ಎಸ್‍ಟಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ತಿತಿಮತಿ ಅಧ್ಯಕ್ಷ(ಎಸ್‍ಟಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಕಾನೂರು ಅಧ್ಯಕ್ಷ(ಎಸ್‍ಟಿ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಬಾಳೆಲೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ನಿಟ್ಟೂರು ಅಧ್ಯಕ್ಷ (ಎಸ್‍ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಪೊನ್ನಪ್ಪಸಂತೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಮಾಯಾಮುಡಿ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ಶ್ರೀಮಂಗಲ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ನಾಲ್ಕೇರಿ ಅಧ್ಯಕ್ಷ(ಎಸ್‍ಟಿ), ಉಪಾಧ್ಯಕ್ಷ (ಸಾಮಾನ್ಯ), ಕೆ.ಬಾಡಗ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‍ಸಿ ಮಹಿಳೆ), ಕುಟ್ಟ ಅಧ್ಯಕ್ಷ (ಎಸ್‍ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಟಿ.ಶೆಟ್ಟಿಗೇರಿ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಎಸ್‍ಟಿ), ಬಲ್ಯಮಂಡೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹುದಿಕೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಎಸ್‍ಟಿ), ಬಿರುನಾಣಿ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಗೋಣಿಕೊಪ್ಪ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಪೊನ್ನಂಪೇಟೆ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ (ಪ್ರವರ್ಗ-ಎ), ಮೀಸಲಾತಿ ನಿಗಧಿಯಾಗಿದೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*