ಮಡಿಕೇರಿ ಜೂ.12 : ಅಂಚೆ ಅದಾಲತ್ನ ಸಭೆಯು ಜೂ.30 ರಂದು ಬೆಳಗ್ಗೆ 11.30 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ.
ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ `ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಜೂ.28 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಜೂ.30 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*