Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಶ್ರೂಮ್ ಫ್ರೈಡ್‌ರೈಸ್ ಮಾಡುವ ವಿಧಾನ*
ರುಚಿ ನೋಡಿ

*ಮಶ್ರೂಮ್ ಫ್ರೈಡ್‌ರೈಸ್ ಮಾಡುವ ವಿಧಾನ*

June 13, 20231 Min Read
Share
Facebook Twitter LinkedIn Pinterest WhatsApp Email

ಬೇಕಾಗುವ ಸಾಮಾಗ್ರಿಗಳು :: ಅನ್ನ – 1 ಬಟ್ಟಲು, ಅಣಬೆ – 150 ಗ್ರಾಂ (ತೊಳೆದು ಹೆಚ್ಚಿಟ್ಟುಕೊಂಡದ್ದು), ಬೆಳ್ಳುಳ್ಳಿ – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು), ಈರುಳ್ಳಿ – ಅರ್ಧ ಬಟ್ಟಲು (ಸಣ್ಣಗೆ ಹೆಚ್ಚಿದ್ದು), ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು), ಆಲಿವ್ ಆಯಿಲ್- 2 ಚಮಚ,  ಕಾಳುಮೆಣಸಿನ ಪುಡಿ – ಕಾಲು ಚಮಚ, ಉಪ್ಪು – ಅಗತ್ಯಕ್ಕೆ ತಕ್ಕಷ್ಟು

ಮಾಡುವ ವಿಧಾನ :  ಮೊದಲಿಗೆ ಒಂದು ಬಾಣಾಲೆಯಲ್ಲಿ ಆಲಿವ್ ಆಯಿಲ್ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ.
ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್‌ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ.
ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿಯ ನಂತರ ಅದಕ್ಕೆ ಕಾಳುಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ.
ಬಳಿಕ ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ 5ರಿಂದ 6 ನಿಮಿಷಗಳ ಕಾಲ ಚೆನ್ನಾಗಿ ಮಿಶ್ರಣ ಮಾಡಿ. ಈಗ ಮಶ್ರೂಮ್ ಫ್ರೈಡ್‌ರೈಸ್ ಸವಿಯಲು ಸಿದ್ಧ.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ಶತಾಯುಷಿ ಶ್ರೀ ವಿವೇಕಾನಂದ ಶರಣ ಸ್ವಾಮಿಗೆ ಸನ್ಮಾನ*
Next Article *ಯಾತ್ರೆ : ಜಾಮೂನ್, ಪಿಜ್ಜಾ, ದೋಸೆ, ಕರಿದ ರೊಟ್ಟಿ, ಜಂಕ್ ಮತ್ತು ಅನಾರೋಗ್ಯಕರ ಆಹಾರ ನಿಷೇಧ*

Related Posts

*ರುಚಿಕರವಾದ ನೈಯ್ಯಪ್ಪ ಮಾಡುವ ವಿಧಾನ*

November 29, 2025

*ರುಚಿಕರವಾದ ಗಾರ್ಲಿಕ್ ಮಶ್ರೂಮ್ ಮಾಡುವ ವಿಧಾನ*

August 28, 2025

*ರುಚಿಕರವಾದ ಪುದೀನಾ ಚಿಕನ್ ಗ್ರೇವಿ ಮಾಡುವ ವಿಧಾನ*

May 17, 2025

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.