ಮಡಿಕೇರಿ ಜೂ.13 : ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾ.ಪಂ ಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಿತು.
ಮೀಸಲಾತಿ ಸ್ಥಾನ ವಿವರ ಇಂತಿದೆ : ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ವಾಲ್ನೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ನಂಜರಾಯಪಟ್ಟಣ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಗುಡ್ಡೆಹೊಸೂರು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕೂಡಿಗೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಕೂಡುಮಂಗಳೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ, ಹೆಬ್ಬಾಲೆ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ) ಉಪಾಧ್ಯಕ್ಷ(ಎಸ್‍ಸಿ), ತೊರೆನೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಶಿರಂಗಾಲ ಅಧ್ಯಕ್ಷ (ಎಸ್‍ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಚೆಟ್ಟಳ್ಳಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಕೆದಕಲ್ ಅಧ್ಯಕ್ಷ(ಎಸ್‍ಸಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕೊಡಗರಹಳ್ಳಿ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಂಬಿಬಾಣೆ ಅಧ್ಯಕ್ಷ(ಎಸ್‍ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), 7ನೇ ಹೊಸಕೋಟೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ನಾಕೂರು ಶಿರಂಗಾಲ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ), ಸುಂಟಿಕೊಪ್ಪ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಎಸ್‍ಸಿ ಮಹಿಳೆ).
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಬ್ಯಾಡಗೊಟ್ಟ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ಬೆಸ್ಸೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹಂಡ್ಲಿ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಶನಿವಾರಸಂತೆ ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ದುಂಡಳ್ಳಿ ಅಧ್ಯಕ್ಷ(ಎಸ್‍ಸಿ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನಿಡ್ತ ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಎಸ್‍ಸಿ ಮಹಿಳೆ), ಆಲೂರು ಸಿದ್ದಾಪುರ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಎಸ್‍ಸಿ), ಗೌಡಳ್ಳಿ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ದೊಡ್ಡಮಳ್ತೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಶಾಂತಳ್ಳಿ(ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ತೋಳೂರು ಶೆಟ್ಟಳ್ಳಿ ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಎಸ್‍ಸಿ ಮಹಿಳೆ), ಬೆಟ್ಟದಳ್ಳಿ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಹಾನಗಲ್ಲು ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ ಮಹಿಳೆ), ಚೌಡ್ಲು ಅಧ್ಯಕ್ಷ(ಎಸ್‍ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಬೆಳೂರು ಅಧ್ಯಕ್ಷ(ಎಸ್‍ಸಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಕಿರಗಂದೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಐಗೂರು ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ನೆರುಗಳಲೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಗಣಗೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹರದೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಎ), ಮಾದಪುರ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಪ್ರವರ್ಗ-ಎ) ಹಾಗೂ ಗರ್ವಾಲೆ ಅಧ್ಯಕ್ಷ(ಎಸ್‍ಟಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ).
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*