ಮಡಿಕೇರಿ ಜೂ.14 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸದಸ್ಯರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.
ಮೀಸಲಾತಿ ಸ್ಥಾನ ವಿವರ ಇಂತಿದೆ : ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಮಕ್ಕಂದೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ), ಕಳಕೇರಿ ನಿಡುಗಣೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಡಗದಾಳು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮರಗೋಡು ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹೊಸ್ಕೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕಾಂತೂರು ಮೂರ್ನಾಡು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಹೊದ್ದೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹಾಕತ್ತೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಎಸ್‍ಸಿ ಮಹಿಳೆ), ಮೇಕೇರಿ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ (ಎಸ್‍ಸಿ), ಬೆಟ್ಟಗೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮದೆ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ), ಸಂಪಾಜೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್‍ಟಿ ಮಹಿಳೆ), ಚೆಂಬು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಪೆರಾಜೆ ಅಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕರಿಕೆ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಭಾಗಮಂಡಲ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಐಯ್ಯಂಗೇರಿ ಅಧ್ಯಕ್ಷ (ಎಸ್‍ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕುಂದಚೇರಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಬೇಂಗೂರು ಚೇರಂಬಾಣೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಬಲ್ಲಮಾವಟಿ ಅಧ್ಯಕ್ಷ (ಎಸ್‍ಟಿ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಎಮ್ಮೆಮಾಡು ಅಧ್ಯಕ್ಷ (ಎಸ್‍ಸಿ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನಾಪೋಕ್ಲು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕುಂಜಿಲ(ಕಕ್ಕಬ್ಬೆ) ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ ಮಹಿಳೆ), ಕೊಣಂಜಗೇರಿ(ಪಾರಾಣೆ) ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ನರಿಯಂದಡ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ). ಮೀಸಲಾತಿ ನಿಗದಿಯಾಗಿದೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*