ಮಡಿಕೇರಿ ಜೂ.14 : ಆಲೂರು ಸಿದ್ದಾಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಸ್ತಾನಿರುವ ನಿರುಪಯುಕ್ತ ಸಾಮಾಗ್ರಿಗಳು, ಯಂತ್ರೋಪಕರಣಗಳನ್ನು ಎಲ್ಲಿ, ಹೇಗಿವೆಯೋ, ಅದೇ ಸ್ಥಿತಿಯಲ್ಲಿ ಜುಲೈ, 11 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಆಲೂರು ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.









