Share Facebook Twitter LinkedIn Pinterest WhatsApp Email ಮಡಿಕೇರಿ ಜೂ.14 : ಮೇಕೇರಿಯ ರೆಹಮಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.