ಸುಂಟಿಕೊಪ್ಪ : ಚೆಟ್ಟಳ್ಳಿ – ಸುಂಟಿಕೊಪ್ಪ ಮಾರ್ಗದ ಕೃಷ್ಣ ತೋಟದ ಸಮೀಪ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿತು.
ರಸ್ತೆಯಲ್ಲಿ ಆನೆ ಓಡಾಟ ಕಂಡು ವಾಹನ ಸವಾರರು ಆತಂಕಗೊಂಡರು. ಕಾಡಾನೆಯನ್ನು ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡದ ಸಿಬ್ಬಂದಿಗಳು ಪಟಾಕಿ ಸಿಡಿಸಿ ಕಾಡಿಗೆ ಅಟ್ಟಿಸುವ ಕೆಲಸ ಮಾಡಿದರು.









