ಮಡಿಕೇರಿ ಜೂ.19 : ಕಕ್ಕಬ್ಬೆಯ “ದಿ ತಾಮರ ಕೂರ್ಗ್” ವತಿಯಿಂದ ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 1 ಟೇಬಲ್ ಮತ್ತು 3 ಚೇರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭ ತಾಮರ ಕೂರ್ಗ್ ವ್ಯವಸ್ತಾಪಕರಾದ ಕಲ್ಯಾಟಾಂಡ ಗಿರೀಶ್ ಸುಬ್ಬಯ್ಯ, ಅವಿನಾಶ್, ವಿಜು. ಗ್ರಾ.ಪ ಸದಸ್ಯ ಕೊಡಿಮನಿಯಂಡ ಬೋಪಣ್ಣ ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.








