ಸುಂಟಿಕೊಪ್ಪ,ಜೂ.20 : ಮಡಿಕೇರಿಯ ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಡಿಕೇರಿ ಶಾಸಕ ಮಂಥರ್ ಗೌಡ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿರಿಲ್ ಮೊರಾಸ್ ಉಪಾಧ್ಯಕ್ಷ ಎನ್.ಟಿ.ಜೋಸೆಫ್ ಹಾಗೂ ನಿರ್ದೇಶಕರುಗಳು ಸೇರಿ ಶಾಸಕರಿಗೆ ಮಂಥರ್ ಗೌಡ ಅವರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.









