Facebook Twitter WhatsApp Email Telegram Copy Link ಮಡಿಕೇರಿ ಜೂ.22 : ಬಿದ್ದಂಡ ಇಂದಿರಾ ಪೊನಪ್ಪ ಅವರು ಜೂ.21 ರಂದು ಸಂಜೆ ಕರಡ ಗ್ರಾಮದ ತಮ್ಮ ಎಸ್ಟೇಟ್ ನಿವಾಸದಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ಜೂ.22 ರಂದು ಮಧ್ಯಾಹ್ನ ಮಡಿಕೇರಿ ಕೊಡವ ಸಮಾಜದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*ಆಗಷ್ಟ್ 31, 2026