ಸುಂಟಿಕೊಪ್ಪ ಜೂ.22 : ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಯೋಗಭ್ಯಾಸ ನಡೆಸಿದರು.
ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಕರಾದ ಸುನೀತ ಹಾಗೂ ಈಶ ವಿದ್ಯಾರ್ಥಿಗಳೊಂದಿಗೆ ಯೋಗಭ್ಯಾಸ ಮಾಡಿದರು.
ಈ ಸಂದರ್ಭ ಕಾಲೇಜಿನ ಪ್ರಾಚಾರ್ಯ ಪಿ.ಎಸ್.ಜಾನ್, ಉಪನ್ಯಾಸಕರಾದ ಪದ್ಮಾವತಿ, ಕವಿತಭಕ್ತ್, ಮಂಜುಳಾ, ಸರಳಾ, ಅನುಷಾ, ಸಂಧ್ಯಾ, ಅಭಿಷೇಕ್ ಹಾಗೂ ಕನಕ ಹಾಜರಿದ್ದರು.








