Share Facebook Twitter LinkedIn Pinterest WhatsApp Email ಮಡಿಕೇರಿ ಜೂ.22 : ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೊಪ್ಪದ ಭಾರತ್ಮಾತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಪ್ರದರ್ಶಿಸಿದರು. ನಂತರ ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಲಾಯಿತು.
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ “ಟೆಸ್ಕಾನ್” ಜೀವಮಾನ ಸಾಧನೆ ಪ್ರಶಸ್ತಿ*December 22, 2025
*ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಅವರಿಗೆ ರಾಷ್ಟ್ರಮಟ್ಟದ ಜೀವಮಾನ ಸಾಧನೆ ಪ್ರಶಸ್ತಿ*December 22, 2025