Share Facebook Twitter LinkedIn Pinterest WhatsApp Email ಕಡಂಗ ಜೂ.22 : ಎಡಪಾಲ ಸ.ಹಿ.ಪ್ರಾ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ದೇಚಮ್ಮ ಮತ್ತು ಸಹ ಶಿಕ್ಷಕರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ವಿದ್ಯಾರ್ಥಿಗಳು ಯೋಗಾಸನದಲ್ಲಿ ಪಾಲ್ಗೊಂಡು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
*ಚಿಕಿತ್ಸೆಗೆ ಪ್ರಥಮ ಆದ್ಯತೆ ನೀಡಿ : ಬಿಲ್ ಬಗ್ಗೆ ನಂತರ ಗಮನ ಹರಿಸಿ : ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*December 22, 2025